ಮಾಜಿ ಸಚಿವರಾದ ಪಿ.ಜಿ.ಆರ್. ಶಿಂಧೆ ಇವರ ಭೆಟ್ಟಿ.
Date : 15-07-2025
ದಿನಾಂಕ:-15.07.2025 ರಂದು ಮಾಜಿ ಸಚಿವರಾದ ಪಿ.ಜಿ.ಆರ್. ಶಿಂಧೆ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಉಭಯ ಶ್ರೀಗಳವರ ದರ್ಶನಾಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಶ್ರೀಮಠದಿಂದ ಗಣ್ಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಘೋಡಕೆ, ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಎಸ್. ತುಪ್ಪದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು