Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದ ವತಿಯಿಂದ ಶಿಕ್ಷಕರಿಗೆ ಸನ್ಮಾನ
Date : 06-09-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದ ವತಿಯಿಂದ ದಿನಾಂಕ:-06.09.2025 ರಂದು ಶಿಕ್ಷಕರ ದಿನಾಚರಣೆಯ ಅಂಗವಾಗಿ ಕೆ.ಎಲ್.ಇ. ಎಚ್.ಎಫ್.ಕಟ್ಟಿಮನಿ ಕನ್ನಡ ಮಾದ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರಮನ್ನರಾದ ಶ್ರೀ ಚನ್ನವೀರ ಡಿ.ಮುಂಗುರವಾಡಿ, ವೈಸ್‌ಚೇರಮನ್ನರಾದ ಶ್ರೀ ವಿನಾಯಕ ಎ. ಘೋಡ್ಕೆ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.